2 Kings 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಜೆಕರ್ಯನು ಮಾಡಿದ ಇತರ ಕಾರ್ಯಗಳನ್ನೆಲ್ಲ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada Bible (KNCL) BSI 2016
ಜೆಕರ್ಯನ ಉಳಿದ ಚರಿತ್ರೆ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.