2 Kings 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
Kannada BSI Bible 2016
ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಉಜ್ಜೀಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
Kannada Bible (KNCL) BSI 2016
ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.