2 Kings 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೊಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಲ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
Kannada BSI Bible 2016
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
Kannada Bible (KNCL) BSI 2016
ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.