2 Kings 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
Kannada BSI Bible 2016
ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಪಟ್ಟಕ್ಕೆ ಬಂದಾಗ ಇವನಿಗೆ ಹದಿನಾರು ವರ್ಷ ವಯಸ್ಸು. ಆ ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.