2 Kings 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮೆನಹೇಮನು ಮಾಡಿದ ಉಳಿದ ಮಹಾಕಾರ್ಯಗಳನ್ನು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆನಹೇಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಮೆನಹೇಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.