2 Kings 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಪೆಕಹನು ಇಪ್ಪತ್ತು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
Kannada BSI Bible 2016
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರುಷ ಆಳಿದನು.
Kannada Bible (KNCL) BSI 2016
ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಇಪ್ಪತ್ತು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.