2 Kings 15:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ಪೆಕಹನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಪೆಕಹನು ಮುಂದುವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada BSI Bible 2016
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada Bible (KNCL) BSI 2016
ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.