2 Kings 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
Kannada BSI Bible 2016
ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
Kannada Bible (KNCL) BSI 2016
ಇವನು ತನ್ನ ತಂದೆಯಾದ ಅಮಚ್ಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.