2 Kings 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಪೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Kannada BSI Bible 2016
ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆಕಹನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಪೆಕಹನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳನ್ನು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಓದಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.