2 Kings 15:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಜ್ಜೀಯನ ಮಗನಾದ ಯೋತಾವುನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.
Kannada BSI Bible 2016
ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.
Kannada Bible (KNCL) BSI 2016
ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.