2 Kings 15:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋತಾವುನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
Kannada BSI Bible 2016
ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;
Kannada Bible (KNCL) BSI 2016
ಇವನು ತನ್ನ ತಂದೆ ಉಜ್ಜೀಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.