2 Kings 15:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕಾಲದಲ್ಲಿ, ಅರಾಮ್ಯರ ರಾಜನಾದ ರೆಚೀನನನ್ನು ಮತ್ತು ರೆಮಲ್ಯನ ಮಗನಾದ ಪೆಕಹನನ್ನು ಯೆಹೂದದ ವಿರುದ್ಧ ಹೋರಾಡಲು ಯೆಹೋವನು ಕಳುಹಿಸಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
Kannada BSI Bible 2016
ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
Kannada Bible (KNCL) BSI 2016
ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ಯೆಹೋವ ದೇವರು ಅರಾಮಿನ ಅರಸನಾದ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದದ ವಿರೋಧವಾಗಿ ಕಳುಹಿಸಲು ಆರಂಭಿಸಿದರು.