2 Kings 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಜರ್ಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಅಜರ್ಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಜರ್ಯನ ಇತರ ಕ್ರಿಯೆಗಳನ್ನು ಅವನು ಮಾಡಿದ ಸಮಸ್ತವನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.