2 Kings 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
Kannada BSI Bible 2016
ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಮಲ್ಯನ ಮಗನಾದ ಪೆಕಹನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಯೆಹೂದರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
Kannada Bible (KNCL) BSI 2016
ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.