2 Kings 17:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
Kannada BSI Bible 2016
ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.
Kannada Bible (KNCL) BSI 2016
ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.