2 Kings 17:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್‌ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
Kannada BSI Bible 2016
ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,
Kannada Bible (KNCL) BSI 2016
ಬಾಬಿಲೋನಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು;