2 Kings 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
Kannada BSI Bible 2016
ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಮೂರನೆಯ ವರುಷದಲ್ಲಿ ಯೆಹೂದರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.
Kannada Bible (KNCL) BSI 2016
ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.