2 Kings 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೀಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬ ಹೆಸರಿನವಳು ಅವನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
Kannada BSI Bible 2016
ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನು. ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.