2 Kings 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’
Kannada BSI Bible 2016
ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿಮಗೆ - ಹಿಜ್ಕೀಯನಿಂದ ಮೋಸಹೋಗಬೇಡಿರಿ. ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು.
Kannada Bible (KNCL) BSI 2016
ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.