2 Kings 18:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
Kannada BSI Bible 2016
ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ?
Kannada Bible (KNCL) BSI 2016
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?