2 Kings 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ? (ಅವರೆಲ್ಲರೂ ಹತರಾದರು!)”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
Kannada BSI Bible 2016
ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು.
Kannada Bible (KNCL) BSI 2016
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.