2 Kings 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ: ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
Kannada BSI Bible 2016
ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನನ್ನು ಕುರಿತು - ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯ ಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
Kannada Bible (KNCL) BSI 2016
‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ ‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.