2 Kings 19:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
Kannada BSI Bible 2016
ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.
Kannada Bible (KNCL) BSI 2016
ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”