2 Kings 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನೀರು ಶುದ್ಧವಾಯಿತು. ಇಂದು ಆ ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.
Kannada BSI Bible 2016
ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು; ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.
Kannada Bible (KNCL) BSI 2016
ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು. ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಶುದ್ಧವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.