2 Kings 20:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದ್ದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.
Kannada Bible (KNCL) BSI 2016
ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ; ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.