2 Kings 24:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.
Kannada Bible (KNCL) BSI 2016
ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.