2 Kings 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
Kannada BSI Bible 2016
ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರುಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದವಳೂ ಯೆರೆವಿುಯಾನ ಮಗಳೂ ಆದ ಹಮೂಟಲ್ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಚಿದ್ಕೀಯನು ಇಪ್ಪತ್ತೊಂದು ವರ್ಷ ತುಂಬಿದ ಮೇಲೆ ಅರಸನಾಗಿ ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.