2 Kings 24:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ಕೀಯನು ಮಾಡಿದನು. ಚಿದ್ಕೀಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
Kannada BSI Bible 2016
ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
Kannada Bible (KNCL) BSI 2016
ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.