2 Kings 25:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
Kannada BSI Bible 2016
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.
Kannada Bible (KNCL) BSI 2016
ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.