2 Kings 25:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಲದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
Kannada BSI Bible 2016
ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು
Kannada Bible (KNCL) BSI 2016
ನೆಬೂಜರದಾನನು ಇವರನ್ನೆಲ್ಲ ತೆಗೆದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.