2 Kings 25:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎವೀಲ್ಮೆರೋದಕನು ಹೋಯಾಖೀನನೊಂದಿಗೆ ದಯೆಯಿಂದ ಮಾತನಾಡಿದನು. ಎವೀಲ್ಮೆರೋದಕನು ಯೆಹೋಯಾಖೀನನ ಸಿಂಹಾಸನವನ್ನು ಬಾಬಿಲೋನಿನಲ್ಲಿ ತನ್ನೊಂದಿಗಿದ್ದ ರಾಜರುಗಳ ಸಿಂಹಾಸನಗಳಿಗಿಂತ ಎತ್ತರದಲ್ಲಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
Kannada BSI Bible 2016
ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
Kannada Bible (KNCL) BSI 2016
ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.