2 Kings 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನಾದ ಯೋರಾವುನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
Kannada BSI Bible 2016
ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು
Kannada Bible (KNCL) BSI 2016
ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.