2 Kings 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು. ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
Kannada BSI Bible 2016
ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎಲೀಷನು ಗೇಹಜಿಯನ್ನು - ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು ಎಂದು ಕೇಳಲು ಅವನು - ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ ಅಂದನು.
Kannada Bible (KNCL) BSI 2016
ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.