2 Kings 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
Kannada BSI Bible 2016
ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಡುಗನು ದೊಡ್ಡವನಾದ ಮೇಲೆ ಒಂದು ದಿವಸ ಹೊಲದಲ್ಲಿ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
Kannada Bible (KNCL) BSI 2016
ಹುಡುಗನು ದೊಡ್ಡವನಾದ ಮೇಲೆ, ಒಂದು ದಿನ ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.