2 Kings 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು ಬಾಲಕನನ್ನು ಅವನ ತಾಯಿಯ ಬಳಿಗೆ ಕರೆದೊಯ್ದನು. ಬಾಲಕನು ಮಧ್ಯಾಹ್ನದವರೆಗೆ ತಾಯಿಯ ತೊಡೆಯ ಮೇಲೆ ಕುಳಿತಿದ್ದನು. ನಂತರ ಅವನು ಸತ್ತುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
Kannada BSI Bible 2016
ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದುಕೊಂಡು ಅನಂತರ ಸತ್ತನು.
Kannada Bible (KNCL) BSI 2016
ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.