2 Kings 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
Kannada BSI Bible 2016
ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಲಗಿಸಿ
Kannada Bible (KNCL) BSI 2016
ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.