2 Kings 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
Kannada BSI Bible 2016
ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಆಕೆಗೆ - ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರೀ ಪಾತ್ರೆಗಳನ್ನು ಕೇಳಿಕೊಂಡು ಬಾ.
Kannada Bible (KNCL) BSI 2016
ಆಗ ಎಲೀಷನು, “ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ.