2 Kings 4:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಶೂನೇಮಿನ ಆ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
Kannada BSI Bible 2016
ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರಮಾಡಿ ಮಗನನ್ನು ತೆಗೆದುಕೊಂಡು ಹೋದಳು.
Kannada Bible (KNCL) BSI 2016
ಆಕೆ ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು, ಸಾಷ್ಟಾಂಗ ನಮಸ್ಕಾರ ಮಾಡಿ, ಮಗನನ್ನು ತೆಗೆದುಕೊಂಡು ಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳು ಬಂದು, ಅವನ ಪಾದಗಳ ಮೇಲೆ ಬಿದ್ದು, ನೆಲಕ್ಕೆ ಬಗ್ಗಿ ತನ್ನ ಮಗನನ್ನು ಎತ್ತಿಕೊಂಡು ಹೊರಟು ಹೋದಳು.