2 Kings 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾವುನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
Kannada BSI Bible 2016
ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋರಾಮನ ಆಳಿಕೆಯ ಐದನೆಯ ವರುಷದಲ್ಲಿ ಯೆಹೂದರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
Kannada Bible (KNCL) BSI 2016
ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಯೆಹೂದದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.