2 Kings 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋರಾಮನು ಆಳುವುದಕ್ಕೆ ಆರಂಭಿಸಿದಾಗ ಅವನಿಗೆ ಮೂವತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
Kannada BSI Bible 2016
ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು.
Kannada Bible (KNCL) BSI 2016
ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಳಲಾರಂಭಿಸಿದಾಗ, ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.