2 Kings 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಮನುಷ್ಯನು ಹೇಳಿದಂತೆಯೇ ಆ ಸ್ತ್ರೀಯು ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷಗಳ ಕಾಲ ನೆಲೆಸಲು ತನ್ನ ಕುಟುಂಬದೊಂದಿಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
Kannada BSI Bible 2016
ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
Kannada Bible (KNCL) BSI 2016
ಆಕೆ ದೈವಪುರುಷನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವಂತನಾಡನ್ನು ಬಿಟ್ಟುಹೋಗಿ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.