2 Kings 8:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಬನ ಮಗನಾದ ಯೋರಾವುನು ಇಸ್ರೇಲಿನ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಿ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
Kannada BSI Bible 2016
ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋರಾಮನ ಆಳಿಕೆಯ ಹನ್ನೆರಡನೆಯ ವರುಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
Kannada Bible (KNCL) BSI 2016
ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.