2 Kings 9:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋರಾವುನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
Kannada BSI Bible 2016
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.