2 Kings 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋರಾವುನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾವುನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
Kannada BSI Bible 2016
ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ - ಅಹಜ್ಯನೇ, ಇದು ಒಳಸಂಚು ಎಂದು ಹೇಳಿ ಓಡಿಹೋದನು.
Kannada Bible (KNCL) BSI 2016
ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು,” ಎಂದು ಹೇಳಿ ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.