2 Kings 9:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಜ್ಯನ ಸೇವಕರು ಅವನ ದೇಹವನ್ನು ಜೆರುಸಲೇಮಿಗೆ ತಂದರು. ಅವನನ್ನು ದಾವೀದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
Kannada BSI Bible 2016
ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇವಿುನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.
Kannada Bible (KNCL) BSI 2016
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಜೆರುಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.