2 Kings 9:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋರಾವುನು ಇಸ್ರೇಲಿನ ರಾಜನಾಗಿದ್ದ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
Kannada BSI Bible 2016
ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳಿಕೆಯ ಹನ್ನೊಂದನೆಯ ವರುಷದಲ್ಲಿ ಯೆಹೂದ್ಯರ ಅರಸನಾಗಿದ್ದನು.
Kannada Bible (KNCL) BSI 2016
ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರ ಅರಸನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಮಗ ಯೋರಾಮನ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ಅರಸನಾಗಿದ್ದನು.