2 Kings 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
Kannada BSI Bible 2016
ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಮನೆಯ ಪ್ರಾಕಾರದೊಳಗೆ ಬಂದ ಯೇಹುವನ್ನು ಕಂಡು ಅವನನ್ನು - ಯಜಮಾನನನ್ನು ಕೊಂದ ಜಿವ್ರಿುಗೆ ಸಮಾನನೇ, ಕ್ಷೇಮವೋ ಎಂದು ಕೇಳಿದಳು.
Kannada Bible (KNCL) BSI 2016
ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.