2 Samuel 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಹಿಂದಿರುಗಿ ನೋಡಿದಾಗ ಅವನಿಗೆ ನಾನು ಕಾಣಿಸಿದೆನು. ಅವನು ನನ್ನನ್ನು ಕರೆದಾಗ, ‘ಇಗೋ ಬಂದೆನು’ ಎಂದು ಉತ್ತರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.
Kannada BSI Bible 2016
ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರುಗಿಕೊಂಡು ನನ್ನನ್ನು ಕಂಡು ಕರೆದನು.
Kannada Bible (KNCL) BSI 2016
ಸೌಲ ಹಿಂದಿರುಗಿ ನನ್ನನ್ನು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು.