2 Samuel 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
Kannada BSI Bible 2016
ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು.
Kannada Bible (KNCL) BSI 2016
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.