2 Samuel 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಆ ಪತ್ರವನ್ನು ಊರೀಯನ ಕೈಯಿಂದ ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
Kannada BSI Bible 2016
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
Kannada Bible (KNCL) BSI 2016
ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟುಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.